ದೈಹಿಕ ಹಾಗೂ ಮಾನಸಿಕ ಕಿರುಕುಳ ತಾಳಲಾರದೆ ಲಲಿತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಬುಲ್ಸ್ ತಂಡದ ಆಟಗಾರ ರೋಹಿತ್ ಕುಮಾರ್ ಅವರ ಪತ್ನಿ ಲಲಿತ ಆತ್ಮಹತ್ಯೆ ಪ್ರಕರಣ ಸಂಬಂಧ ಪತಿ ಹಾಗೂ ಮಾವ ವಿಜಯ್ ಸಿಂಗ್ ಅವರನ್ನು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಅಕ್ಟೋಬರ್ 17ರಂದು ಲಲಿತ ದೆಹಲಿಯ ಮಾವನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ದೈಹಿಕ ಹಾಗೂ ಮಾನಸಿಕ ಕಿರುಕುಳ ತಾಳಲಾರದೆ ಲಲಿತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೃತಳ ಪತ್ನಿ ರೋಹಿತ್ ಕುಮಾರ್ ಮತ್ತು ಮಾವ ವಿಜಯ್ ಸಿಂಗ್ರವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
