ಕೊಹ್ಲಿ ಮಾಡಿದ್ರೆ ರೈಟ್- ಪಾಂಡ್ಯ,ರಾಹುಲ್ ರಾಂಗ್: ಬಿಸಿಸಿಐನಿಂದ ಇಬ್ಬಗೆ ನೀತಿ!

ಮಹಿಳೆಯ ಕುರಿತು ಅಸಭ್ಯವಾಗಿ ಮಾತನಾಡಿದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಬಿಸಿಸಿಐನಿಂದ ಅಮಾನತಾಗಿದ್ದಾರೆ. ಇದರ ಬೆನ್ನಲ್ಲೇ 10 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ಮಹಿಳೆಯರ ಬಗ್ಗೆ ಹಗುರವಾಗಿ  ಮಾತನಾಡಿದ ವೀಡಿಯೋ ವೈರಲ್ ಆಗಿದೆ. ಕೊಹ್ಲಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಬಿಸಿಸಿಐ, ಹಾರ್ದಿಕ್, ರಾಹುಲ್ ಮೇಲೆ ದರ್ಪ ತೋರಿದ್ದೇಕೆ ಅನ್ನೋ ಪ್ರಶ್ನೆ ಎದ್ದಿದೆ. ಇಲ್ಲಿದೆ ಕೊಹ್ಲಿ 10 ವರ್ಷದ ಹಿಂದಿನ ಟಾಕ್ ವೀಡಿಯೋ.
 
Share this Video
  • FB
  • Linkdin
  • Whatsapp

ಮಹಿಳೆಯ ಕುರಿತು ಅಸಭ್ಯವಾಗಿ ಮಾತನಾಡಿದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಬಿಸಿಸಿಐನಿಂದ ಅಮಾನತಾಗಿದ್ದಾರೆ. ಇದರ ಬೆನ್ನಲ್ಲೇ 10 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ ವೀಡಿಯೋ ವೈರಲ್ ಆಗಿದೆ. ಕೊಹ್ಲಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಬಿಸಿಸಿಐ, ಹಾರ್ದಿಕ್, ರಾಹುಲ್ ಮೇಲೆ ದರ್ಪ ತೋರಿದ್ದೇಕೆ ಅನ್ನೋ ಪ್ರಶ್ನೆ ಎದ್ದಿದೆ. ಇಲ್ಲಿದೆ ಕೊಹ್ಲಿ 10 ವರ್ಷದ ಹಿಂದಿನ ಟಾಕ್ ವೀಡಿಯೋ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video