ಮೋದಿ ನಿರ್ಧಾರದ ಮೇಲೆ ನಿಂತಿದೆ ಟೀಂ ಇಂಡಿಯಾ ವಿಶ್ವಕಪ್ ಭವಿಷ್ಯ..!

ಪುಲ್ವಾಮಾ ದಾಳಿಯ ಬಳಿಕ ಪಾಕಿಸ್ತಾನದೊಂದಿಗಿನ ಎಲ್ಲಾ ನಂಟನ್ನು ಕಡಿದುಕೊಳ್ಳುತ್ತಿರುವ ಭಾರತ ಪ್ರತಿಕಾರದ ಮೂಡ್’ನಲ್ಲಿದೆ. ಇದರ ಜತೆಗೆ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಆಟಬಾರದು ಎಂದು ಅಭಿಮಾನಿಗಳು ಪಟ್ಟುಹಿಡಿದಿದ್ದಾರೆ.
ಈ ಬಾರಿ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿರುವ ಭಾರತ ಇದೀಗ ಪಾಕ್ ವಿರುದ್ಧ ಕ್ರಿಕೆಟ್ ಆಡಬೇಕೋ ಬೇಡವೋ ಎಂದು ಉಭಯ ಸಂಕಟಕ್ಕೆ ಸಿಲುಕಿದೆ. ಒಟ್ಟಿನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳುವ ನಿರ್ಧಾರದ ಮೇಲೆ ವಿಶ್ವಕಪ್ ಭವಿಷ್ಯ ನಿಂತಿದೆ.

Share this Video
  • FB
  • Linkdin
  • Whatsapp

Related Video