Asianet Suvarna News Asianet Suvarna News

ಟೆಸ್ಟ್ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್..!

ಭಾರತ-ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ದೊಡ್ಡ ಸಂಕಷ್ಟ ಎದುರಾಗಿದೆ.

ಭಾರತ-ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ದೊಡ್ಡ ಸಂಕಷ್ಟ ಎದುರಾಗಿದೆ. ಆಗಸ್ಟ್ 01ರಿಂದ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ವೃದ್ದಿಮಾನ್ ಸಾಹ ಗಾಯದ ಸಮಸ್ಯೆಯಿಂದ ಬಹುತೇಕ ಹೊರಬಿದ್ದಿದ್ದಾರೆ. ಒಂದು ವೇಳೆ ಸಾಹಾ ತಂಡದಿಂದ ಹೊರಬಿದ್ದರೆ ದಿನೇಶ್ ಕಾರ್ತಿಕ್ ತಂಡ ಕೂಡಿಕೊಳ್ಳಲಿದ್ದಾರೆ.

Video Top Stories