ಮುಂಬೈ(ಜೂ.10): ಟೀಂ ಇಂಡಿಯಾ ಆಲ್ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಯುವಿ ವಿದಾಯಕ್ಕೆ ಮಾಸ್ಟರ್ ಬ್ಲಾಸ್ಚರ್ ಸಚಿನ್ ತೆಂಡುಲ್ಕರ್ ಸೇರಿದಂತೆ ಕ್ರಿಕೆಟ್ ದಿಗ್ಗಜರು ಮುಂದಿನ ಜೀವನ ಸುಖಕರವಾಗರಲಿ ಎಂದು ಹಾರೈಸಿದ್ದಾರೆ. ಇದೀಗ ಬಾಲಿವುಡ್ ಸೆಲೆಬ್ರೆಟಿಗಳು ಕೂಡ ಯುವಿಗೆ ಟ್ವೀಟ್ ಮೂಲಕ ಶುಭಕೋರಿದ್ದಾರೆ.