ಬೌಲರ್ ಗಳಾದ ಜಾಸ್ಪ್ರಿತ್ ಬುಮ್ರಾ,ಭುವನೇಶ್ವರ್ ಕುಮಾರ್ ಹಾಗೂ ಏಕದಿನ ಪಂದ್ಯಗಳ ಆರಂಭಿಕ ಬ್ಯಾಟ್ಸ್ ಮೆನ್ ಶಿಖರ್ ಧವನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಕರ್ನಾಟಕದ ಇಬ್ಬರು ಸ್ಥಾನ ಪಡೆದಿದ್ದಾರೆ. 

ಮುಂಬೈ[ಸೆ.29]: ಅಕ್ಟೋಬರ್ 4ರಿಂದ ಸ್ವದೇಶದಲ್ಲಿ ಆರಂಭವಾಗುವ 2 ಪಂದ್ಯಗಳ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಗೆ ವಿರಾಟ್ ಕೊಹ್ಲಿ ನಾಯಕತ್ವದ 15 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಕೊಹ್ಲಿ 3 ವಾರಗಳ ವಿಶ್ರಾಂತಿ ನಂತರ ಮತ್ತೇ ತಂಡಕ್ಕೆ ಮರಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೌಲರ್ ಗಳಾದ ಜಾಸ್ಪ್ರಿತ್ ಬುಮ್ರಾ,ಭುವನೇಶ್ವರ್ ಕುಮಾರ್ ಹಾಗೂ ಏಕದಿನ ಪಂದ್ಯಗಳ ಆರಂಭಿಕ ಬ್ಯಾಟ್ಸ್ ಮೆನ್ ಶಿಖರ್ ಧವನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಕರ್ನಾಟಕದ ಇಬ್ಬರು ಸ್ಥಾನ ಪಡೆದಿದ್ದಾರೆ. ರಾಜ್ ಕೋಟ್ ನಲ್ಲಿ ಅ.4 ಮೊದಲ, ಹೈದರಾಬಾದ್ ನಲ್ಲಿ ಅ.12 ರಂದು ದ್ವಿತೀಯ ಟೆಸ್ಟ್ ನಡೆಯಲಿದೆ.

ಟೀಂ ಇಂಡಿಯಾ ತಂಡ: ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್.ರಾಹುಲ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್