ರಡು ವರ್ಷಗಳ ನಿಷೇಧದ ಬಳಿಕ ಚೆನ್ನೈ ಸೂಪರ್'ಕಿಂಗ್ಸ್ ಈಗಾಗಲೇ ಟೂರ್ನಿಯಲ್ಲಿ ಭರ್ಜರಿ ಶುಭಾರಂಭ ಮಾಡಿದ್ದು, ಇಂದು ತವರಿನಲ್ಲಿ ಬಲಿಷ್ಠ ಕೋಲ್ಕತಾ ನೈಟ್ ರೈಡರ್ಸ್ ತಂಡದ ಎದುರು ಸೆಣಸಲಿದೆ. ಉಭಯ ತಂಡಗಳು ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದು, ಜಯದ ನಾಗಲೋಟ ಮುಂದುವರೆಸುವ ವಿಶ್ವಾಸದಲ್ಲಿವೆ.
ಚೆನ್ನೈ(ಏ.10): ಚೆನ್ನೈ ಸೂಪರ್'ಕಿಂಗ್ಸ್ ಹಾಗೂ ಕೋಲ್ಕತಾ ನೈಟ್'ರೈಡರ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ CSK ತಂಡ ಪೀಲ್ಡಿಂಗ್ ಆಯ್ದುಕೊಂಡಿದೆ.
ಎರಡು ವರ್ಷಗಳ ನಿಷೇಧದ ಬಳಿಕ ಚೆನ್ನೈ ಸೂಪರ್'ಕಿಂಗ್ಸ್ ಈಗಾಗಲೇ ಟೂರ್ನಿಯಲ್ಲಿ ಭರ್ಜರಿ ಶುಭಾರಂಭ ಮಾಡಿದ್ದು, ಇಂದು ತವರಿನಲ್ಲಿ ಬಲಿಷ್ಠ ಕೋಲ್ಕತಾ ನೈಟ್ ರೈಡರ್ಸ್ ತಂಡದ ಎದುರು ಸೆಣಸಲಿದೆ. ಉಭಯ ತಂಡಗಳು ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದು, ಜಯದ ನಾಗಲೋಟ ಮುಂದುವರೆಸುವ ವಿಶ್ವಾಸದಲ್ಲಿವೆ.
ಕಳೆದ ಪಂದ್ಯದಲ್ಲಿ ಸಿಕ್ಸರ್ ಸಿಡಿಸಿ ಸಿಎಸ್'ಕೆಗೆ ಗೆಲುವು ತಂದಿತ್ತಿದ್ದ ಕೇದಾರ್ ಜಾದವ್ ಗಾಯದ ಸಮಸ್ಯಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ಉಭಯ ತಂಡಗಳು ಹೀಗಿವೆ:
CSK:
KKR:
