ಆರ್’ಸಿಬಿ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಎಬಿ ಡಿವಿಲಿಯರ್ಸ್, ಪಾರ್ಥೀವ್ ಪಟೇಲ್ ಹಾಗೂ ಮುರುಗನ್ ಅಶ್ವಿನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಪುಣೆ[ಮಾ.05]: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್’ಕಿಂಗ್ಸ್ ನಡುವಿನ ಹೖವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್’ಕೆ ಫೀಲ್ಡಿಂಗ್ ಆಯ್ದುಕೊಂಡಿದೆ.
ಆರ್’ಸಿಬಿ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಎಬಿ ಡಿವಿಲಿಯರ್ಸ್, ಪಾರ್ಥೀವ್ ಪಟೇಲ್ ಹಾಗೂ ಮುರುಗನ್ ಅಶ್ವಿನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ಸಿಎಸ್’ಕೆ ತಂಡದಲ್ಲಿ ಕೂಡಾ ಮೂರು ಬದಲಾವಣೆ ಮಾಡಲಾಗಿದ್ದು ಡೇವಿಡ್ ವಿಲ್ಲಿ, ಧೃವ್ ಶೋರೆ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ತಂಡಗಳು ಹೀಗಿವೆ:
ಆರ್’ಸಿಬಿ:
ಸಿಎಸ್’ಕೆ: