ವಾರ್ದಾ ಚಂಡಮಾರುತ ಅಪ್ಪಳಿಸಿರುವುದರಿಂದ ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಚೆನ್ನೈ(ಡಿ.12): ಇದೇ ತಿಂಗಳ 16ರಿಂದ 20ರವರೆಗೆ ಚೆನ್ನೈನಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ನಿಗದಿತ ದಿನಾಂಕದಲ್ಲಿ ಅಲ್ಲೇ ನಡೆಯಲಿದೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್‌'ನ ಮುಖ್ಯಸ್ಥ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಾರ್ದಾ ಚಂಡಮಾರುತ ಅಪ್ಪಳಿಸಿರುವುದರಿಂದ ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಐದನೇ ಹಾಗೂ ಕೊನೆಯ ಪಂದ್ಯ ಸ್ಥಳಾಂತರಗೊಳ್ಳುವ ಸಾಧ್ಯತೆಗಳಿವೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಅವುಗಳನ್ನು ಶುಕ್ಲಾ ಅಲ್ಲಗಳೆದಿದ್ದಾರೆ.