Asianet Suvarna News Asianet Suvarna News

6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡೋರ್ಯಾರು..?

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಟೆನ್ಷನ್ ಶುರುವಾಗಿದೆ. ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ವಿಶ್ವಾಸದಲ್ಲಿರುವ ಟೀಂ ಇಂಡಿಯಾ ಇದೀಗ ಗೊಂದಲಕ್ಕೆ ಸಿಲುಕಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಟೆನ್ಷನ್ ಶುರುವಾಗಿದೆ. ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ವಿಶ್ವಾಸದಲ್ಲಿರುವ ಟೀಂ ಇಂಡಿಯಾ ಇದೀಗ ಗೊಂದಲಕ್ಕೆ ಸಿಲುಕಿದೆ.
ಹೌದು ಟೀಂ ಇಂಡಿಯಾದ ಅಡಿಲೇಡ್ ಟೆಸ್ಟ್’ನಲ್ಲಿ ಆಡುವ ಹನ್ನೊಂದರ ಬಳಗ ಆಯ್ಕೆಯಲ್ಲಿ ಕೊಹ್ಲಿ ಗೊಂದಲಕ್ಕೆ ಸಿಲಿಕಿದ್ದಾರೆ. ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸೋರು ಯಾರು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...

Video Top Stories