5 ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 1-0 ಮುನ್ನಡೆ ಸಾಧಿಸಿದ್ದು ಕಳೆದ ಪಂದ್ಯ ರೋಚಕ ಡ್ರಾನಲ್ಲಿ ಅಂತ್ಯವಾಗಿತ್ತು. ಉಮೇಶ್ ಯಾದವ್, ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಅವರನ್ನು ಕೈಬಿಡಲಾಗಿದ್ದು, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಹಾಗೂ ಖಲೀಲ್ ಅಹಮ್ಮದ್ ತಂಡಕ್ಕೆ ಕಮ್’ಬ್ಯಾಕ್ ಮಾಡಿದ್ದಾರೆ
ಪುಣೆ[ಅ.27]: ಭಾರತ-ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದ್ದು, ತಂಡದಲ್ಲಿ ಪ್ರಮುಖ ಮೂರು ಬದಲಾವಣೆ ಮಾಡಲಾಗಿದೆ.
5 ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 1-0 ಮುನ್ನಡೆ ಸಾಧಿಸಿದ್ದು ಕಳೆದ ಪಂದ್ಯ ರೋಚಕ ಡ್ರಾನಲ್ಲಿ ಅಂತ್ಯವಾಗಿತ್ತು. ಉಮೇಶ್ ಯಾದವ್, ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಅವರನ್ನು ಕೈಬಿಡಲಾಗಿದ್ದು, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಹಾಗೂ ಖಲೀಲ್ ಅಹಮ್ಮದ್ ತಂಡಕ್ಕೆ ಕಮ್’ಬ್ಯಾಕ್ ಮಾಡಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ದೇವೇಂದ್ರ ಬಿಶೂ ಬದಲಿಗೆ ಫ್ಯಾಬಿಯನ್ ಅಲ್ಲೇನ್ ವೆಸ್ಟ್ ಇಂಡೀಸ್ ಪರ ಪದಾರ್ಪಣೆ ಮಾಡಿದ್ದಾರೆ.
ತಂಡಗಳು ಹೀಗಿವೆ..
ಭಾರತ:
ವೆಸ್ಟ್ ಇಂಡೀಸ್:
