Asianet Suvarna News Asianet Suvarna News

ಇಂಡೋ-ವಿಂಡೀಸ್ ಫೈಟ್ ಮೊದಲ ಪಂದ್ಯಕ್ಕೆ ಯಾರು ಇನ್..? ಯಾರು ಔಟ್..?

ಅನುಭವಿ ಕ್ರಿಕೆಟಿಗರಾದ ಧೋನಿ ಹಾಗೂ ಕೊಹ್ಲಿ ಅನುಪಸ್ಥಿತಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ ರೋಹಿತ್ ಪಡೆ. ಇಂಡೋ-ವಿಂಡೀಸ್ ಮೊದಲ ಚುಟುಕು ಕದನದಲ್ಲಿ ಯಾರು ಇನ್..? ಯಾರು ಔಟ್ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್...

ಬೆಂಗಳೂರು[ನ.04]: ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಕದನಕ್ಕೆ ಕೋಲ್ಕತಾದ ಈಡನ್’ಗಾರ್ಡನ್ ಮೈದಾನ ಆತಿಥ್ಯವಹಿಸಲು ಸಜ್ಜಾಗಿದೆ. ಟೀಂ ಇಂಡಿಯಾ ಈಗಾಗಲೇ 12 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಲಾಗಿದ್ದು ಆಡುವ ಹನ್ನೊಂದರ ಬಳಗದಲ್ಲಿ ಯಾರಿರಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ.

ಅನುಭವಿ ಕ್ರಿಕೆಟಿಗರಾದ ಧೋನಿ ಹಾಗೂ ಕೊಹ್ಲಿ ಅನುಪಸ್ಥಿತಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ ರೋಹಿತ್ ಪಡೆ. ಇಂಡೋ-ವಿಂಡೀಸ್ ಮೊದಲ ಚುಟುಕು ಕದನದಲ್ಲಿ ಯಾರು ಇನ್..? ಯಾರು ಔಟ್ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್...

Video Top Stories