ಭಾರತ ಕ್ರಿಕೆಟ್'ನ ದಂತಕತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ಪಾಕಿಸ್ತಾನದ ಮಾಜಿ ನಾಯಕ ವಕಾರ್ ಯೂನಿಸ್ ಅಂತರಾಷ್ಟ್ರೀಯ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದ ದಿನ.

ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳಿಗೆ ಇಂದು ಎಂದೆಂದು ನೆನಪಿಡುವ ದಿನ.

Add Asianetnews Kannada as a Preferred SourcegooglePreferred

ಹೌದು ಭಾರತ ಕ್ರಿಕೆಟ್'ನ ದಂತಕತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ಪಾಕಿಸ್ತಾನದ ಮಾಜಿ ನಾಯಕ ವಕಾರ್ ಯೂನಿಸ್ ಅಂತರಾಷ್ಟ್ರೀಯ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದ ದಿನ.

ಇಂದಿಗೆ 28 ವರ್ಷಗಳ ಹಿಂದೆ ಕರಾಚಿಯಲ್ಲಿ ಪಾಕಿಸ್ತಾನದ ವಿರುದ್ಧ ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದರು. ಅದೇ ಪಂದ್ಯದಲ್ಲಿ ಪಾಕಿಸ್ತಾನದ ಮಾಜಿ ನಾಯಕ ವಕಾರ್ ಯೂನಿಸ್ ಕೂಡಾ ಟೀಂ ಇಂಡಿಯಾ ಎದುರು ಅಂತರಾಷ್ಟ್ರೀಯ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದ್ದರು.