. ಒಂದೊಮ್ಮೆ ನಾಡಾ, ಕ್ರಿಕೆಟಿಗರ ಡೋಪಿಂಗ್ ಪರೀಕ್ಷೆ ನಡೆಸುವಲ್ಲಿ ವಿಫಲವಾದರೆ, ಅದರ ಮಾನ್ಯತೆ ರದ್ದುಗೊಳಿಸಲಾಗುವುದು ಎಂದು ವಾಡಾ ಎಚ್ಚರಿಕೆ ನೀಡಿದೆ.

ಮಾಂಟ್ರಿಯಲ್(ಅ.29): ಭಾರತೀಯ ಕ್ರಿಕೆಟಿಗರಿಗೆ ಡೋಪಿಂಗ್ ಪರೀಕ್ಷೆ ನಡೆಸಲು ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕ (ನಾಡಾ)ಕ್ಕೆ ಅವಕಾಶ ಮಾಡಿ ಕೊಡುವಂತೆ ಬಿಸಿಸಿಐಗೆ ಐಸಿಸಿ ಸೂಚನೆ ನೀಡಬೇಕೆಂದು ವಿಶ್ವ ಉದ್ದೀಪನ ಮದ್ದು ತಡೆ ಘಟಕ (ವಾಡಾ) ಆಗ್ರಹಿಸಿದೆ. ಒಂದೊಮ್ಮೆ ನಾಡಾ, ಕ್ರಿಕೆಟಿಗರ ಡೋಪಿಂಗ್ ಪರೀಕ್ಷೆ ನಡೆಸುವಲ್ಲಿ ವಿಫಲವಾದರೆ, ಅದರ ಮಾನ್ಯತೆ ರದ್ದುಗೊಳಿಸಲಾಗುವುದು ಎಂದು ವಾಡಾ ಎಚ್ಚರಿಕೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred