ಗ್ರೇಟ್ ಎನಿಸಿಕೊಂಡ ಕ್ರಿಸ್ ಗೇಲ್: ಅಷ್ಟಕ್ಕೂ ಸ್ಫೋಟಕ ಬ್ಯಾಟ್ಸ್’ಮನ್ ಮಾಡಿದ್ದೇನು..?

ಮೈದಾನದಲ್ಲಿ ಅನಾಯಾಸವಾಗಿ ಸಿಕ್ಸರ್ ಸಿಡಿಸಿ ಅಭಿಮಾನಿಗಳನ್ನು ರಂಜಿಸುವ ಗೇಲ್, ಮೈದಾನದಾಚೆ ಸಾಮಾಜಿಕ ಕಾರ್ಯದ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅಷ್ಟಕ್ಕೂ ಗೇಲ್ ಮಾಡಿದ್ದೇನು..? ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...

Share this Video
  • FB
  • Linkdin
  • Whatsapp

ಬೆಂಗಳೂರು[ಅ.19]: ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎದುರಾಳಿ ಬೌಲರ್’ಗಳ ಎದೆಯಲ್ಲಿ ನಡುಕ ಹುಟ್ಟಿಸುವ ಕೆರಿಬಿಯನ್ ದೈತ್ಯ ಪ್ರತಿಭೆ ಕ್ರಿಸ್ ಗೇಲ್ ಇದೀಗ ಬ್ಯಾಟ್ ಬಿಟ್ಟು ಸ್ಟಿಕ್ ಹಿಡಿದು ಗ್ರೇಟ್ ಎನಿಸಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈದಾನದಲ್ಲಿ ಅನಾಯಾಸವಾಗಿ ಸಿಕ್ಸರ್ ಸಿಡಿಸಿ ಅಭಿಮಾನಿಗಳನ್ನು ರಂಜಿಸುವ ಗೇಲ್, ಮೈದಾನದಾಚೆ ಸಾಮಾಜಿಕ ಕಾರ್ಯದ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅಷ್ಟಕ್ಕೂ ಗೇಲ್ ಮಾಡಿದ್ದೇನು..? ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...

Related Video