Asianet Suvarna News Asianet Suvarna News

ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ಕೊಟ್ಟ ಬಿಸಿಸಿಐ

ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಏಷ್ಯಾಕಪ್’ನಲ್ಲಿ ಗಾಯಕ್ಕೆ ತುತ್ತಾಗಿದ್ದ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಕೂಡಿಕೊಳ್ಳಲು ಸಾಕಷ್ಟು ಬೆವರು ಹರಿಸುತ್ತಿದ್ದಾರೆ.

ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಏಷ್ಯಾಕಪ್’ನಲ್ಲಿ ಗಾಯಕ್ಕೆ ತುತ್ತಾಗಿದ್ದ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಕೂಡಿಕೊಳ್ಳಲು ಸಾಕಷ್ಟು ಬೆವರು ಹರಿಸುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ವೇಳೆಗಾದರೂ ಹಾರ್ದಿಕ್ ತಂಡ ಕೂಡಿಕೊಳ್ಳಬಹುದು ಎಂಬ ನಿರೀಕ್ಷೆಯಲ್ಲಿರುವ ಅಭಿಮಾನಿಗೆ ಬಿಸಿಸಿಐ ಬಿಗ್ ಶಾಕ್ ನೀಡಿದೆ. ಹಾರ್ದಿಕ್’ಗೆ ಎರಡು ಕಠಿಣ ಸವಾಲು ಪಾಸ್ ಮಾಡಿದರೆ ಮಾತ್ರ ಆಸಿಸ್ ಟಿಕೆಟ್ ಪಕ್ಕಾ ಆಗಲಿದೆ.

Video Top Stories