2017ರ ನಂತರ ಆಡಿದ 75 ಇನ್ನಿಂಗ್ಸ್’ಗಳಲ್ಲಿ 56ರ ಸರಾಸರಿಯಲ್ಲಿ 4000ಕ್ಕೂ ಹೆಚ್ಚು ರನ್ ಬಾರಿಸಿದ್ದ ಮಯಾಂಕ್ ಅಗರ್’ವಾಲ್ ಇದೀಗ ಮೆಲ್ಬರ್ನ್ ಮೈದಾನದಲ್ಲೂ ತಮ್ಮ ಬ್ಯಾಟಿಂಗ್ ಪ್ರತಿಭೆಯನ್ನು ಅನಾವರಣ ಮಾಡಿದ್ದಾರೆ. 

ಬೆಂಗಳೂರು[ಡಿ.26]: ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟಿಗ ಮಯಾಂಕ್ ಅಗರ್’ವಾಲ್ ಪದಾರ್ಪಣೆ ಪಂದ್ಯದಲ್ಲೇ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಸಿಡಿಸುವ ಮೂಲಕ ಸ್ಮರಣೀಯವಾಗಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ 76 ರನ್ ಸಿಡಿಸಿ ಮಿಂಚಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದೊಂದು ವರ್ಷದಿಂದಲೂ ರಾಷ್ಟ್ರೀಯ ತಂಡದ ಕದ ತಟ್ಟುತ್ತಿದ್ದ ಮಯಾಂಕ್ ಕೊನೆಗೂ ಸಿಕ್ಕ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 2017ರ ನಂತರ ಆಡಿದ 75 ಇನ್ನಿಂಗ್ಸ್’ಗಳಲ್ಲಿ 56ರ ಸರಾಸರಿಯಲ್ಲಿ 4000ಕ್ಕೂ ಹೆಚ್ಚು ರನ್ ಬಾರಿಸಿದ್ದ ಮಯಾಂಕ್ ಅಗರ್’ವಾಲ್ ಇದೀಗ ಮೆಲ್ಬರ್ನ್ ಮೈದಾನದಲ್ಲೂ ತಮ್ಮ ಬ್ಯಾಟಿಂಗ್ ಪ್ರತಿಭೆಯನ್ನು ಅನಾವರಣ ಮಾಡಿದ್ದಾರೆ. 

ಮಯಾಂಕ್ ಅಗರ್’ವಾಲ್ ಬ್ಯಾಟಿಂಗ್ ನೋಡಿದ ಕ್ರಿಕೆಟ್ ಅಭಿಮಾನಿಗಳು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಟ್ವಿಟರಿಗರು ಏನಂದ್ರು ನೀವೇ ನೋಡಿ..

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…