ಕೊಹ್ಲಿ, ಇತ್ತೀಚೆಗೆ ಜಾಲತಾಣ ದಲ್ಲಿ ಅಭಿಮಾನಿಯೊಬ್ಬರ ಟ್ವೀಟ್‌ಗೆ ಪ್ರತಿಯಾಗಿ ಹಾಕಿದ್ದ ವಿಡಿಯೋದಲ್ಲಿ ಅಭಿಮಾನಿಯೊಬ್ಬರಿಗೆ ‘ದೇಶ ಬಿಟ್ಟು ಹೋಗಿ’ ಎಂದು ಹೇಳಿದ್ದು ವೈರಲ್ ಆಗಿತ್ತು. 

ನವದೆಹಲಿ: ಮಾಧ್ಯಮ ಹಾಗೂ ಅಭಿಮಾನಿಗಳೊಂದಿಗೆ ವಿನಯದಿಂದ ವರ್ತಿಸುವಂತೆ ಭಾರತ ತಂಡದ ನಾಯಕ ಕೊಹ್ಲಿಗೆ ಬಿಸಿಸಿಐ ಆಡಳಿತ ಮಂಡಳಿ (ಸಿಒಎ) ಸೂಚಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಸೀಸ್ ಸ್ಲೆಡ್ಜಿಂಗ್ ಮಾಡಿದ್ರೆ ಕೊಹ್ಲಿ ಏನ್ ಮಾಡ್ತಾರಂತೆ ಗೊತ್ತಾ..?

ಕೊಹ್ಲಿ, ಇತ್ತೀಚೆಗೆ ಜಾಲತಾಣ ದಲ್ಲಿ ಅಭಿಮಾನಿಯೊಬ್ಬರ ಟ್ವೀಟ್‌ಗೆ ಪ್ರತಿಯಾಗಿ ಹಾಕಿದ್ದ ವಿಡಿಯೋದಲ್ಲಿ ಅಭಿಮಾನಿಯೊಬ್ಬರಿಗೆ ‘ದೇಶ ಬಿಟ್ಟು ಹೋಗಿ’ ಎಂದು ಹೇಳಿದ್ದು ವೈರಲ್ ಆಗಿತ್ತು.

ಇಷ್ಟವಿಲ್ಲದಿದ್ದರೆ ದೇಶ ಬಿಟ್ಟು ತೊಲಗಿ ಎಂದ ಕೊಹ್ಲಿಗೆ ಫುಲ್ ಕ್ಲಾಸ್!

ಇದರಿಂದ ಕೊಹ್ಲಿ ವಿರುದ್ಧ ಟೀಕೆಗಳು ಬಂದಿದ್ದವು. ಇದನ್ನು ಗಮನದಲ್ಲಿರಿಸಿಕೊಂಡಿರುವ ಸಿಒಎ, ಕೊಹ್ಲಿ ಆಕ್ರಮಣಕಾರಿ ಪ್ರವೃತ್ತಿಯನ್ನು ಬಿಡಬೇಕು ಎಂದಿದೆ.

ವಿರಾಟ್ ಕೊಹ್ಲಿ ಹೇಳಿಕೆಗೆ ಗರಂ ಆದ ಬಿಸಿಸಿಐ!