ಚೆನ್ನೈ ಸೂಪರ್’ಕಿಂಗ್ಸ್ ಹಾಗೂ ಸನ್’ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್’ಕೆ ಫೀಲ್ಡಿಂಗ್ ಆಯ್ದುಕೊಂಡಿದೆ. ಚೆನ್ನೈ ಸೂಪರ್’ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಹರ್ಭಜನ್ ಸಿಂಗ್ ಬದಲಿಗೆ ಕರುಣ್ ಶರ್ಮಾಗೆ ಅವಕಾಶ ಕಲ್ಪಿಸಲಾಗಿದೆ.
ಮುಂಬೈ[ಮೇ.27]: ಚೆನ್ನೈ ಸೂಪರ್’ಕಿಂಗ್ಸ್ ಹಾಗೂ ಸನ್’ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್’ಕೆ ಫೀಲ್ಡಿಂಗ್ ಆಯ್ದುಕೊಂಡಿದೆ.
ಚೆನ್ನೈ ಸೂಪರ್’ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಹರ್ಭಜನ್ ಸಿಂಗ್ ಬದಲಿಗೆ ಕರುಣ್ ಶರ್ಮಾಗೆ ಅವಕಾಶ ಕಲ್ಪಿಸಲಾಗಿದೆ.
ಇನ್ನು ಹೈದರಾಬಾದ್ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು ಶ್ರೀವಾತ್ಸವ್ ಗೋಸ್ವಾಮಿ ಹಾಗೂ ಸಂದೀಪ್ ಶರ್ಮಾ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ
ಹೈವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್’ಗಿಳಿದ ಹೈದರಾಬಾದ್ ಆರಂಭದಲ್ಲೇ ಆಘಾತಕ್ಕೊಳಗಾಗಿದ್ದು ಶ್ರೀವಾತ್ಸವ್ ಗೋಸ್ವಾಮಿ 5 ಗಳಿಸಿ ರನೌಟ್ ಆಗಿದ್ದಾರೆ.
ಉಭಯ ತಂಡಗಳು ಹೀಗಿವೆ:
CSK:
SRH:
