ಇಲ್ಲಿನ ವಾಂಖೇಡೆ ಮೈದಾನದಲ್ಲಿ ತವರು ತಂಡ ಮುಂಬೈ ಇಂಡಿಯನ್ಸ್ ಹಾಗೂ 2 ವರ್ಷಗಳ ನಿಷೇಧದ ಬಳಿಕ ಐಪಿಎಲ್'ಗೆ ಕಮ್'ಬ್ಯಾಕ್ ಮಾಡಿರುವ ಚೆನ್ನೈ ಸೂಪರ್'ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಮುಂಬೈ(ಏ.07): ಬಹುನಿರೀಕ್ಷಿತ 11ನೇ ಆವೃತ್ತಿಯ ಐಪಿಎಲ್'ಗೆ ಚಾಲನೆ ದೊರೆತಿದ್ದು ಟಾಸ್ ಗೆದ್ದ ಚೆನ್ನೈ ಸೂಪರ್'ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದೆ.

ಇಲ್ಲಿನ ವಾಂಖೇಡೆ ಮೈದಾನದಲ್ಲಿ ತವರು ತಂಡ ಮುಂಬೈ ಇಂಡಿಯನ್ಸ್ ಹಾಗೂ 2 ವರ್ಷಗಳ ನಿಷೇಧದ ಬಳಿಕ ಐಪಿಎಲ್'ಗೆ ಕಮ್'ಬ್ಯಾಕ್ ಮಾಡಿರುವ ಚೆನ್ನೈ ಸೂಪರ್'ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

Scroll to load tweet…
Scroll to load tweet…