ದಿಗ್ಗಜ ಶಟ್ಲರ್ ಪ್ರಕಾಶ್ ಪಡುಕೋಣೆ, ಬ್ಯಾಡ್ಮಿಂಟನ್‌ನಲ್ಲಿ ತೋರಿದ ಸಾಧನೆಯನ್ನು ಪರಿಗಣಿಸಿದ ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ.

ನವದೆಹಲಿ: ದಿಗ್ಗಜ ಶಟ್ಲರ್ ಪ್ರಕಾಶ್ ಪಡುಕೋಣೆ, ಬ್ಯಾಡ್ಮಿಂಟನ್‌ನಲ್ಲಿ ತೋರಿದ ಸಾಧನೆಯನ್ನು ಪರಿಗಣಿಸಿದ ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ತಂದೆಯ ಸಾಧನೆಯನ್ನು ಕಣ್ತುಂಬಿಕೊಂಡು ಕಣ್ಣೀರಾದರು.

View post on Instagram
View post on Instagram
View post on Instagram
View post on Instagram