ಈಗಾಗಲೇ ಆಡಿದ ಮೊದಲ ಪಂದ್ಯದಲ್ಲಿ ಜಯಭೇರಿ ಬಾರಿಸಿರುವ ಉಭಯ ತಂಡಗಳು ಗೆಲುವಿನ ನಾಗಾಲೋಟ ಮುಂದುವರೆಸುವ ಉತ್ಸಾಹದಲ್ಲಿವೆ. ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್’ಕಿಂಗ್ಸ್ ಮೊದಲ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯುತ್ತಿದ್ದರೆ, ಡೆಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ನವದೆಹಲಿ[ಮಾ.26]: ಡೆಲ್ಲಿ ಕ್ಯಾಪಿಟಲ್ಸ್- ಚೆನ್ನೈ ಸೂಪರ್’ಕಿಂಗ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ದುಕೊಂಡಿದೆ. ಇನ್ನೊಂದು ವಿಶೇಷವೆಂದರೆ ಎರಡು ತಂಡಗಳು ಮೂವರು ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಈಗಾಗಲೇ ಆಡಿದ ಮೊದಲ ಪಂದ್ಯದಲ್ಲಿ ಜಯಭೇರಿ ಬಾರಿಸಿರುವ ಉಭಯ ತಂಡಗಳು ಗೆಲುವಿನ ನಾಗಾಲೋಟ ಮುಂದುವರೆಸುವ ಉತ್ಸಾಹದಲ್ಲಿವೆ. ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್’ಕಿಂಗ್ಸ್ ಮೊದಲ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯುತ್ತಿದ್ದರೆ, ಡೆಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ಡೆಲ್ಲಿ ತಂಡದ ವೇಗಿ ಟ್ರೆಂಟ್ ಬೌಲ್ಟ್ ಅವರನ್ನು ಕೈಬಿಟ್ಟು, ಲೆಗ್’ಸ್ಪಿನ್ನರ್ ಅಮಿತ್ ಮಿಶ್ರಾಗೆ ಅವಕಾಶ ಕಲ್ಪಿಸಲಾಗಿದೆ.

ತಂಡಗಳು ಹೀಗಿವೆ:

Scroll to load tweet…