ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ

sports | Monday, April 30th, 2018
Suvarna Web Desk
Highlights

ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್’ಕೆ 4 ಬದಲಾವಣೆಗಳನ್ನು ಮಾಡಿದ್ದು, ಫಾಪ್ ಡುಪ್ಲೆಸಿಸ್, ಕರಣ್ ಶರ್ಮಾ, ಎನ್ಜಿಡಿ ಹಾಗೂ ಆಸೀಫ್’ಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪುಣೆ[ಏ.30]: ಚೆನ್ನೈ ಸೂಪರ್’ಕಿಂಗ್ಸ್ ಹಾಗೂ ಡೆಲ್ಲಿ ಡೇರ್’ಡೆವಿಲ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ದುಕೊಂಡಿದೆ.
ಆಡಿದ 7 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿರುವ ಡೆಲ್ಲಿ ಪ್ಲೇ ಆಫ್ ಹಂತಕ್ಕೇರಲು ಪ್ರತಿಪಂದ್ಯವನ್ನೂ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇನ್ನು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್’ಕೆ 4 ಬದಲಾವಣೆಗಳನ್ನು ಮಾಡಿದ್ದು, ಫಾಪ್ ಡುಪ್ಲೆಸಿಸ್, ಕರಣ್ ಶರ್ಮಾ, ಎನ್ಜಿಡಿ ಹಾಗೂ ಆಸೀಫ್’ಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 
ಉಭಯ ತಂಡಗಳು ಹೀಗಿವೆ:
DD:

CSK:

Comments 0
Add Comment

  Related Posts

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka Prepoll 2018 Part 5

  video | Friday, April 13th, 2018

  India Today Karnataka Prepoll 2018 Part 2

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018
  Suvarna Web Desk