ದೇಸಿ ಟಿ20 ಟೂರ್ನಿಯೊಂದರ ಪಂದ್ಯದಲ್ಲಿ ಚಾಂಡಿಮಲ್ ಬೆರಳಿಗೆ ಗಾಯವಾಗಿದ್ದು, ಚೇತರಿಸಿಕೊಳ್ಳಲು ಚಾಂಡಿಮಲ್’ಗೆ ದೀರ್ಘ ಸಮಯದ ಅಗತ್ಯವಿದೆ. ಹಾಗಾಗಿ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದಿದೆ.

ಕೊಲಂಬೊ[ಸೆ.11]: ಶ್ರೀಲಂಕಾ ಟೆಸ್ಟ್ ತಂಡದ ನಾಯಕ ದಿನೇಶ್ ಚಾಂಡಿಮಲ್ ಏಷ್ಯಾಕಪ್ ಟೂರ್ನಿಗೆ ಅಲಭ್ಯರಾಗಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ. ಚಾಂಡಿಮಲ್, ಸ್ಥಾನಕ್ಕೆ ನಿರೋಶಾನ್ ಡಿಕ್ವೆಲ್ಲರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನು ಓದಿ:ಏಷ್ಯಾಕಪ್ ಆರಂಭಕ್ಕೂ ಮುನ್ನ ಲಂಕಾಗೆ ಬಿಗ್ ಶಾಕ್..!

Scroll to load tweet…

ದೇಸಿ ಟಿ20 ಟೂರ್ನಿಯೊಂದರ ಪಂದ್ಯದಲ್ಲಿ ಚಾಂಡಿಮಲ್ ಬೆರಳಿಗೆ ಗಾಯವಾಗಿದ್ದು, ಚೇತರಿಸಿಕೊಳ್ಳಲು ಚಾಂಡಿಮಲ್’ಗೆ ದೀರ್ಘ ಸಮಯದ ಅಗತ್ಯವಿದೆ. ಹಾಗಾಗಿ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದಿದೆ.

ಇದನ್ನು ಓದಿ:ಕೊನೆಗೂ ಲಂಕಾ ತಂಡ ಕೂಡಿಕೊಂಡ ಮಾಲಿಂಗ

ಏಷ್ಯಾಕಪ್ ಸೆ.15ರಿಂದ ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ.

ಇದನ್ನು ಓದಿ:ಏಷ್ಯಾಕಪ್’ಗೆ ಟೀಂ ಇಂಡಿಯಾ ಪ್ರಕಟ: ಕೊಹ್ಲಿಗೆ ರೆಸ್ಟ್, ಕನ್ನಡಿಗನಿಗೆ ಸ್ಥಾನ