ವಾರ್ನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಐಸಿಸಿ ಅದನ್ನು ನೆನಪಿಸಿಕೊಂಡಿದ್ದು ಹೀಗೆ...

ಆಸ್ಟ್ರೇಲಿಯಾ ಕ್ರಿಕೆಟ್ ಹೀರೋ ಶೇನ್ ವಾರ್ನ್ ಇಂದು 48ನೇ ವಸಂತಕ್ಕೆ ಕಾಲಿರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಮೋಘ ಲೆಗ್'ಸ್ಪಿನ್ ಮೂಲಕ ಕ್ರಿಕೆಟ್ ಜಗತ್ತನ್ನು ನಿಬ್ಬೆರುಗುಗೊಳಿಸಿದ್ದ ವಾರ್ನ್ ಏಕಾಂಗಿಯಾಗಿ ಹಲವು ಬಾರಿ ಆಸ್ಟ್ರೇಲಿಯಾ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಅದು 1999ರ ವಿಶ್ವಕಪ್ ಫೈನಲ್ ಪಂದ್ಯ. ಪಾಕಿಸ್ತಾನದ ಬಲಿಷ್ಠ ಮಧ್ಯಮ ಕ್ರಮಾಂಕಕ್ಕೆ ಚಳ್ಳೆಹಣ್ಣು ತಿನ್ನಿಸಿ, ಆಸ್ಟ್ರೇಲಿಯಾ ತಂಡಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವಲ್ಲಿ ವಾರ್ನ್ ಯಶಸ್ವಿಯಾಗಿದ್ದರು.

ವಾರ್ನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಆ ವಿಡಿಯೋ ನಿಮಗಾಗಿ ಹೀಗೆ...