ಬಾಂಡ್ ಐಪಿಎಲ್'ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಲಂಡನ್(ಸೆ.12): ನ್ಯೂಜಿಲೆಂಡ್ ತಂಡದ ಮಾಜಿ ವೇಗಿ ಶೇನ್ ಬಾಂಡ್, ಇಂಗ್ಲೆಂಡ್ ಕ್ರಿಕೆಟ್ ತಂಡದ ಅರೆಕಾಲಿಕ ಬೌಲಿಂಗ್ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ.
ಆಸ್ಟ್ರೇಲಿಯಾ ವಿರುದ್ಧದ ಆ್ಯಷಸ್ ಸರಣಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಬಾಂಡ್'ಗೆ ಈ ಜವಾಬ್ದಾರಿ ನೀಡಲು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ.
ಇನ್ನು ಇಂಗ್ಲೆಂಡ್ ತಂಡದ ಮಾಜಿ ಬೌಲರ್ ಡರೇನ್ ಗಫ್ ತಮ್ಮ ಲಭ್ಯತೆಯನ್ನು ನೋಡಿಕೊಂಡು ಏಕದಿನ ಸರಣಿಗೆ ತಂಡಕ್ಕೆ ಮಾರ್ಗ ದರ್ಶನ ನೀಡುವ ನಿರೀಕ್ಷೆಯಿದೆ.
ಬಾಂಡ್ ಐಪಿಎಲ್'ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.