ನಾಯಕ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಹೊರತಾಗಿ ಬ್ಯಾಟಿಂಗ್ ಮರೆತಂತೆ ಆಡಿದ ಟೀಂ ಇಂಡಿಯಾ ಇಂಗ್ಲೆಂಡ್ ಎದುರು 31 ರನ್’ಗಳ ವಿರೋಚಿತ ಸೋಲು ಕಂಡಿದೆ. ಸ್ಯಾಮ್ ಕುರ್ರಾನ್, ಬೆನ್ ಸ್ಟೋಕ್ಸ್ ಸೇರಿದಂತೆ ಇಂಗ್ಲೆಂಡ್ ತಂಡದ ಸಂಘಟಿತ ಬೌಲಿಂಗ್ ಪ್ರದರ್ಶನದ ನೆರವಿನಿಂದ ಐತಿಹಾಸಿಕ ಸಾವಿರದ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಎಡ್ಜ್’ಬಾಸ್ಟನ್[ಆ.04]: ನಾಯಕ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಹೊರತಾಗಿ ಬ್ಯಾಟಿಂಗ್ ಮರೆತಂತೆ ಆಡಿದ ಟೀಂ ಇಂಡಿಯಾ ಇಂಗ್ಲೆಂಡ್ ಎದುರು 31 ರನ್’ಗಳ ವಿರೋಚಿತ ಸೋಲು ಕಂಡಿದೆ. ಸ್ಯಾಮ್ ಕುರ್ರಾನ್, ಬೆನ್ ಸ್ಟೋಕ್ಸ್ ಸೇರಿದಂತೆ ಇಂಗ್ಲೆಂಡ್ ತಂಡದ ಸಂಘಟಿತ ಬೌಲಿಂಗ್ ಪ್ರದರ್ಶನದ ನೆರವಿನಿಂದ ಐತಿಹಾಸಿಕ ಸಾವಿರದ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಟೀಂ ಇಂಡಿಯಾ ಬ್ಯಾಟ್ಸ್’ಮನ್’ಗಳ ವೈಫಲ್ಯದ ಬಗ್ಗೆ ಟ್ವಿಟರಿಗರ ಪ್ರತಿಕ್ರಿಯೆ ಹೀಗಿತ್ತು.
