ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಿಲ್ಲ. ಇದು ಅಭಿಮಾನಿಗಳ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು(ಸೆ.22): ಸೌತ್ ಆಫ್ರಿಕಾ ವಿರುದ್ದದ ನಿರ್ಣಾಯಕ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಶಿಖರ್ ಧವನ್ ಸಿಡಿಸಿದ 36 ರನ್, ಭಾರತದ ಬ್ಯಾಟ್ಸ್‌ಮನ್‌ಗಳ ಪೈಕಿ ಗರಿಷ್ಠ ಸ್ಕೋರ್. ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿರುವ ಭಾರತ ಕೇವಲ 134 ರನ್‌ಗೆ ಸುಸ್ತಾಗಿದೆ. ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಪ್ರದರ್ಶನಕ್ಕೆ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ.
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
