Asianet Suvarna News Asianet Suvarna News

ಹೇಗಿತ್ತು ಗೊತ್ತಾ ಫಿಫಾ ವಿಶ್ವಕಪ್ ಫುಟ್ಬಾಲ್ ಉದ್ಘಾಟನಾ ಸಮಾರಂಭ

ರಷ್ಯಾನಲ್ಲಿ ನಡೆಯುತ್ತಿರುವ 21ನೇ ಫಿಫಾ ವಿಶ್ವಕಪ್ ಟೂರ್ನಿಗೆ ನಿನ್ನೆ ವಿದ್ಯುಕ್ತ ಚಾಲನೆ ದೊರೆಯಿತು. 32 ದಿನಗಳ ಕಾಲ ನಡೆಯುವ ವಿಶ್ವದ ಅತಿದೊಡ್ಡ ಕ್ರೀಡಾ ಜಾತ್ರೆ ಫಿಫಾ ವಿಶ್ವಕಪ್ ಟೂರ್ನಿಯ ವೈಭವವನ್ನು ನೀವೊಮ್ಮೆ ಕಣ್ತುಂಬಿಕೊಳ್ಳಿ

ಬೆಂಗಳೂರು[ಜೂ.15]: ರಷ್ಯಾನಲ್ಲಿ ನಡೆಯುತ್ತಿರುವ 21ನೇ ಫಿಫಾ ವಿಶ್ವಕಪ್ ಟೂರ್ನಿಗೆ ನಿನ್ನೆ ವಿದ್ಯುಕ್ತ ಚಾಲನೆ ದೊರೆಯಿತು. 32 ದಿನಗಳ ಕಾಲ ನಡೆಯುವ ವಿಶ್ವದ ಅತಿದೊಡ್ಡ ಕ್ರೀಡಾ ಜಾತ್ರೆ ಫಿಫಾ ವಿಶ್ವಕಪ್ ಟೂರ್ನಿಯ ವೈಭವವನ್ನು ನೀವೊಮ್ಮೆ ಕಣ್ತುಂಬಿಕೊಳ್ಳಿ..

Video Top Stories