ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ಕ್ರೀಡಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಪ್ರಸಕ್ತ ರಣಜಿ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಗುಜರಾತ್ ಐತಿಹಾಸಿಕ ವಿಜಯ ಸಾಧಿಸಲು ನೆರವಾದ ಎಡಗೈ ವೇಗಿ ಆರ್'ಪಿ ಸಿಂಗ್ ಕ್ರೀಡಾಂಗಣದಲ್ಲಿ ಅಸಭ್ಯ ವರ್ತನೆ ತೋರುವ ಮೂಲಕ ಸುದ್ದಿಯಲ್ಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದೋರ್ ಮೈದಾನದಲ್ಲಿ ಪೈನಲ್ ಪಂದ್ಯ ನೋಡಲು ಬಂದಿದ್ದ ಅಭಿಮಾನಿಗಳು ಗುಜರಾತಿನ ಎಡಗೈ ವೇಗಿಯೊಂದಿಗೆ ಸೆಲ್ಫಿ ಹೊಡೆಸಿಕೊಳ್ಳುವ ಆಸೆ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಇಷ್ಟವಿಲ್ಲ ಎಂದರೆ ನಿರಾಕರಿಸಬಹುದಿತ್ತು. ಅದರ ಬದಲು ಆರ್'ಪಿ ಏನು ಮಾಡಿದರು ನೀವೇ ನೋಡಿ...

ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ಕ್ರೀಡಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.