2004ರಲ್ಲಿ ಬಾಂಗ್ಲಾದೇಶ ವಿರುದ್ಧ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಧೋನಿ ನಿನ್ನೆ ಅಂದರೆ ಇಂಗ್ಲೆಂಡ್ ವಿರುದ್ಧ ಎರಡನೇ ಟಿ20ಯಲ್ಲಿ ಕಣಕ್ಕಿಳಿಯುವ ಮೂಲಕ 500 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಸಚಿನ್ ತೆಂಡುಲ್ಕರ್ ಹಾಗೂ ರಾಹುಲ್ ದ್ರಾವಿಡ್ ಬಳಿಕ ಈ ಸಾಧನೆ ಮಾಡಿದ ಮೂರನೇ ಭಾರತೀಯ ಕ್ರಿಕೆಟಿಗ ಎನ್ನುವ ಗೌರವಕ್ಕೆ ಧೋನಿ ಪಾತ್ರರಾಗಿದ್ದಾರೆ.

ನವದೆಹಲಿ[ಜು.07]: ಭಾರತ ಕ್ರಿಕೆಟ್ ಕಂಡ ಯಶಸ್ವಿ ನಾಯಕ, ಚಾಣಾಕ್ಷ ವಿಕೆಟ್’ಕೀಪರ್ ಮಹೇಂದ್ರ ಸಿಂಗ್ ಧೋನಿಗಿಂದು 37ನೇ ಹುಟ್ಟುಹಬ್ಬದ ಸಂಭ್ರಮ. ಧೋನಿಗಿಂದು ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ.

2004ರಲ್ಲಿ ಬಾಂಗ್ಲಾದೇಶ ವಿರುದ್ಧ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಧೋನಿ ನಿನ್ನೆ ಅಂದರೆ ಇಂಗ್ಲೆಂಡ್ ವಿರುದ್ಧ ಎರಡನೇ ಟಿ20ಯಲ್ಲಿ ಕಣಕ್ಕಿಳಿಯುವ ಮೂಲಕ 500 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಸಚಿನ್ ತೆಂಡುಲ್ಕರ್ ಹಾಗೂ ರಾಹುಲ್ ದ್ರಾವಿಡ್ ಬಳಿಕ ಈ ಸಾಧನೆ ಮಾಡಿದ ಮೂರನೇ ಭಾರತೀಯ ಕ್ರಿಕೆಟಿಗ ಎನ್ನುವ ಗೌರವಕ್ಕೆ ಧೋನಿ ಪಾತ್ರರಾಗಿದ್ದಾರೆ.

ಮಿಂಚಿನ ವೇಗದಲ್ಲಿ ವಿಕೆಟ್ ಕೀಪಿಂಗ್ ಪಾತ್ರವನ್ನು ಯಶಸ್ವಿಯಾಗಿ ನಿಭಾಯಿಸುವ ಕ್ಷಮತೆ ಹೊಂದಿರುವ ಧೋನಿ ಬೆಸ್ಟ್ ಫಿನಿಶರ್ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಧೋನಿ ಜನುಮದಿನಕ್ಕೆ ವಿರೇಂದ್ರ ಸೆಹ್ವಾಗ್ ಸೇರಿದಂತೆ ಹಲವು ಕ್ರಿಕೆಟ್ ದಿಗ್ಗಜರು ಶುಭ ಕೋರಿದ್ದು ಹೀಗೆ...

Scroll to load tweet…
Scroll to load tweet…
Scroll to load tweet…
Scroll to load tweet…