ಕ್ರಿಕೆಟಿಗ ಕೃನಾಲ್ ಪಾಂಡ್ಯ ತಮ್ಮ ಬಹುದಿನದ ಗೆಳತಿ ಪಂಕುರಿ ಶರ್ಮಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಮುಂಬೈ(ಡಿ.27): ಕ್ರಿಕೆಟಿಗ ಕೃನಾಲ್ ಪಾಂಡ್ಯ ತಮ್ಮ ಬಹುದಿನದ ಗೆಳತಿ ಪಂಕುರಿ ಶರ್ಮಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಬ್ಬರ ವಿವಾಹ ಸಮಾರಂಭ ಮುಂಬೈನ ಜುಹುವಿನಲ್ಲಿರುವ ಪಂಚತಾರಾ ಹೋಟೆಲ್‌'ನಲ್ಲಿ ಅದ್ಧೂರಿಯಾಗಿ ನೆರವೇರಿತು. ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಹಾಜರಿದ್ದು, ನೂತನ ಜೋಡಿಗೆ ಶುಭ ಕೋರಿದರು.

ಮಂಗಳವಾರ ಸಂಜೆ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಕೃನಾಲ್‌'ರ ಸಹೋದರ ಹಾರ್ದಿಕ್ ಪಾಂಡ್ಯ ಮಾಡಿರುವ ನೃತ್ಯದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

View post on Instagram