ನಿಮಗೆ ತಿಳಿದಿರಲೇ ಬೇಕಾದ IPL ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ

Here IPL Timetable
Highlights

ಇಲ್ಲಿದೆ ಕ್ರಿಕೆಟ್ ಅಭಿಮಾನಿಗಳು ತಿಳಿದಿರಲೇಬೇಕಾದ 2018ನೇ ಸಾಲಿನ ಐಪಿಎಲ್ ವೇಳಾಪಟ್ಟಿ...

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಾಳೆ(ಏ.07)ಯಿಂದ ಆರಂಭವಾಗುತ್ತಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ 2 ವರ್ಷಗಳ ನಿಷೇಧದ ಬಳಿಕ ಐಪಿಎಲ್'ನಲ್ಲಿ ಪಾಲ್ಗೊಳ್ಳುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಇಲ್ಲಿದೆ ಕ್ರಿಕೆಟ್ ಅಭಿಮಾನಿಗಳು ತಿಳಿದಿರಲೇಬೇಕಾದ 2018ನೇ ಸಾಲಿನ ಐಪಿಎಲ್ ವೇಳಾಪಟ್ಟಿ...

ಕೃಪೆ: ಕನ್ನಡಪ್ರಭ

loader