2 ವರ್ಷಗಳ ನಿಷೇಧದ ಬಳಿಕ ಐಪಿಎಲ್’ಗೆ ಕಮ್’ಬ್ಯಾಕ್ ಮಾಡಿದ ಸಿಎಸ್’ಕೆ ಆರಂಭದಿಂದಲೇ ಸಾಕಷ್ಟು ಟೀಕೆಗಳನ್ನು ಎದುರಿಸಿತು. ಇದೊಂದು ವೃದ್ದರ ತಂಡ ಎಂಬೆಲ್ಲ ಕಠಿಣ ಟೀಕೆಗಳ ಹೊರತಾಗಿಯೂ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಇಂದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸನ್’ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್’ಗಳಿಂದ ಮಣಿಸಿ ಪ್ರಶಸ್ತಿ ಎತ್ತಿ ಹಿಡಿಯಿತು. ಈ ಗೆಲುವಿನ ಖುಷಿಯನ್ನು ಸುರೇಶ್ ರೈನಾ, ಹರ್ಭಜನ್ ಸಿಂಗ್ ಡ್ವೇನ್ ಬ್ರಾವೊ ಸೇರಿದಂತೆ ಸಿಎಸ್’ಕೆ ಆಟಗಾರರು ಸಂಭ್ರಮಿಸಿದ್ದು ಹೀಗೆ...  

ಬೆಂಗಳೂರು[ಮೇ.28]: ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್’ಕಿಂಗ್ಸ್ ಪಡೆ 11ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆದ ಏಕಪಕ್ಷೀಯ ಪಂದ್ಯದಲ್ಲಿ ಸಿಎಸ್’ಕೆ ಜಯದ ನಗೆ ಬೀರಿತು.
2 ವರ್ಷಗಳ ನಿಷೇಧದ ಬಳಿಕ ಐಪಿಎಲ್’ಗೆ ಕಮ್’ಬ್ಯಾಕ್ ಮಾಡಿದ ಸಿಎಸ್’ಕೆ ಆರಂಭದಿಂದಲೇ ಸಾಕಷ್ಟು ಟೀಕೆಗಳನ್ನು ಎದುರಿಸಿತು. ಇದೊಂದು ವೃದ್ದರ ತಂಡ ಎಂಬೆಲ್ಲ ಕಠಿಣ ಟೀಕೆಗಳ ಹೊರತಾಗಿಯೂ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಇಂದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸನ್’ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್’ಗಳಿಂದ ಮಣಿಸಿ ಪ್ರಶಸ್ತಿ ಎತ್ತಿ ಹಿಡಿಯಿತು. ಈ ಗೆಲುವಿನ ಖುಷಿಯನ್ನು ಸುರೇಶ್ ರೈನಾ, ಹರ್ಭಜನ್ ಸಿಂಗ್ ಡ್ವೇನ್ ಬ್ರಾವೊ ಸೇರಿದಂತೆ ಸಿಎಸ್’ಕೆ ಆಟಗಾರರು ಸಂಭ್ರಮಿಸಿದ್ದು ಹೀಗೆ...

Scroll to load tweet…
Scroll to load tweet…
Scroll to load tweet…
View post on Instagram
View post on Instagram