ಟೀಂ ಇಂಡಿಯಾದ ಮೋಸ್ಟ್ ಬ್ಯೂಟಿಫುಲ್ 10 ಕಪಲ್ಸ್- ಅಗ್ರಸ್ಥಾನ ಯಾರಿಗೆ?
ಟೀಂ ಇಂಡಿಯಾ ಕ್ರಿಕೆಟಿಗರಲ್ಲಿ ಬಹುತೇಕ ಇತ್ತೀಚೆಗೆ ದಾಂಪತ್ಯ ಜೀನವಕ್ಕೆ ಕಾಲಿಟ್ಟಿದ್ದಾರೆ. ಹಲವು ಕ್ರಿಕೆಟಿಗರು ಬಾಲಿವುಡ್ ನಟಿಯರ ಕೈಹಿಡಿದಿದ್ದರೆ, ಇನ್ನೂ ಕೆಲವರು ಕ್ರೀಡಾಪಟುಗಳ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಇಲ್ಲಿದೆ ಟೀಂ ಇಂಡಿಯಾದ ಮೋಸ್ಟ್ ಬ್ಯೂಟಿಫುಲ್ ಕಪಲ್ಸ್ ವಿವರ ಇಲ್ಲಿದೆ.
112

ಮಾಜಿ ವೇಗಿ ಜಹೀರ್ ಖಾನ್ ಹಾಗೂ ಪತ್ನಿ, ಬಾಲಿವುಡ್ ನಟಿ ಸಾಗರಿಕಾ ಗಾಟ್ಗೆ

212
ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಹಾಗೂ ಪತ್ನಿ, ಬಾಕ್ಸರ್ ಆಯೇಶಾ ಮುಖರ್ಜಿ

312
ಸ್ಪಿನ್ನರ್ ಹರ್ಭಜನ್ ಸಿಂಗ್ ಹಾಗೂ ಪತ್ನಿ, ಬಾಲಿವುಡ್ ನಟಿ ಗೀತಾ ಬಸ್ರಾ

412
ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಹಾಗೂ ಪತ್ನಿ ರಾಧಿಕಾ

512
ಮಾಜಿ ನಾಯಕ ಎಂ ಎಸ್ ಧೋನಿ ಹಾಗೂ ಪತ್ನಿ ಸಾಕ್ಷಿ ಧೋನಿ

612
ಆಲ್ರೌಂಡರ್ ಯುವರಾಜ್ ಸಿಂಗ್ ಹಾಗೂ ಪತ್ನಿ, ಮಾಡೆಲ್ ಹಝೆಲ್ ಕೀಚ್

712
ಆಲ್ರೌಂಡರ್ ಸುರೇಶ್ ರೈನಾ ಹಾಗೂ ಪತ್ನಿ ಪ್ರಿಯಾಂಕ ಚೌಧರಿ

812
ವೇಗಿ ಭುವನೇಶ್ವರ್ ಕುಮಾರ್ ಹಾಗೂ ಪತ್ನಿ ನೂಪುರ್ ನಗರ್

912
ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ

1012
ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಹಾಗೂ ಪತ್ನಿ ರಿತಿಕಾ ಸಜ್ದೆ

1112
ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹಾಗೂ ಪತ್ನಿ, ಸ್ಕ್ವಾಶ್ ಪಟು ದೀಪಿಕಾ ಪಲ್ಲಿಕಲ್

1212
ವೇಗಿ ಉಮೇಶ್ ಯಾದವ್ ಹಾಗೂ ಪತ್ನಿ, ಫ್ಯಾಶನ್ ಡಿಸೈನರ್ ತಾನ್ಯ ವಾದ್ವ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos