Asianet Suvarna News Asianet Suvarna News

ಅಡಿಲೇಡ್’ನಲ್ಲಿ ಇನ್ನಿಂಗ್ಸ್ ಆರಂಭಿಸೋರು ಯಾರು..?

ಆಸಿಸ್ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲುವಿನ ಕನಸು ಕಾಣುತ್ತಿರುವ ಭಾರತಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಅಭ್ಯಾಸ ಪಂದ್ಯದಲ್ಲಿ ಪೃಥ್ವಿ ಶಾ ಗಾಯಗೊಂಡಿದ್ದು, ಮೊದಲ ಟೆಸ್ಟ್’ನಿಂದ ಹೊರಬಿದ್ದಿದ್ದಾರೆ.

ಆಸಿಸ್ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲುವಿನ ಕನಸು ಕಾಣುತ್ತಿರುವ ಭಾರತಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಅಭ್ಯಾಸ ಪಂದ್ಯದಲ್ಲಿ ಪೃಥ್ವಿ ಶಾ ಗಾಯಗೊಂಡಿದ್ದು, ಮೊದಲ ಟೆಸ್ಟ್’ನಿಂದ ಹೊರಬಿದ್ದಿದ್ದಾರೆ.
ಇದೀಗ ಟೀಂ ಇಂಡಿಯಾ ಪರ ಅಡಿಲೇಡ್ ಟೆಸ್ಟ್’ನಲ್ಲಿ ಇನ್ನಿಂಗ್ಸ್ ಆರಂಭಿಸೋರು ಯಾರು ಎನ್ನುವ ಕುತೂಹಲ ಜೋರಾಗಿದೆ. ಮುರುಳಿ ವಿಜಯ್ ಹಾಗೂ ಕೆ.ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸುತ್ತಾರೋ, ಇಲ್ಲವೇ ರೋಹಿತ್’ಗೆ ಅವಕಾಶ ಸಿಗುತ್ತದೆಯೋ ಎನ್ನುವುದನ್ನು ಕಾದು ನೋಡಬೇಕಿದೆ.
 

Video Top Stories