ಭಾರತ-ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್’ನಲ್ಲಿ ಇಂಗ್ಲೆಂಡ್ ತಂಡವು 271 ರನ್’ಗಳಿಗೆ ಆಲೌಟ್ ಆಗಿದ್ದು, ಭಾರತಕ್ಕೆ ಗೆಲ್ಲಲು 245 ರನ್’ಗಳ ಗುರಿ ನೀಡಿದೆ.
ಬೆಂಗಳೂರು[ಸೆ.03]: ಭಾರತ-ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್’ನಲ್ಲಿ ಇಂಗ್ಲೆಂಡ್ ತಂಡವು 271 ರನ್’ಗಳಿಗೆ ಆಲೌಟ್ ಆಗಿದ್ದು, ಭಾರತಕ್ಕೆ ಗೆಲ್ಲಲು 245 ರನ್’ಗಳ ಗುರಿ ನೀಡಿದೆ. ಸ್ಯಾಮ್ ಕುರ್ರಾನ್ ರನೌಟ್ ಆಗುವುದರೊಂದಿಗೆ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್’ಗೆ ತೆರೆಬಿತ್ತು.
ಇನ್ನು ಗುರಿಬೆನ್ನತ್ತಿದ ಟೀಂ ಇಂಡಿಯಾ ಕೇವಲ 22 ರನ್’ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಂ ಇಂಡಿಯಾ 245ರ ಗುರಿ ಬೆನ್ನತ್ತಿರುವುದರ ಬಗ್ಗೆ ಟ್ವಿಟರಿಗರು ಏನಂದ್ರು ನೀವೇ ನೋಡಿ...
