ಇಂಡೋ-ಆಂಗ್ಲೋ ಒನ್’ಡೇ: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ

Ind vs Eng Team India Won The Toss Choose To Field
Highlights

ಉಭಯ ತಂಡಗಳಲ್ಲೂ ಒಂದೊಂದು ಬದಲಾವಣೆಗಳನ್ನು ಮಾಡಲಾಗಿದ್ದು, ಭಾರತ ಪರ ಭುವನೇಶ್ವರ್ ಕುಮಾರ್ ಬದಲಿಗೆ ಸಿದ್ಧಾರ್ಥ್ ಕೌಲ್ ಸ್ಥಾನ ಪಡೆದಿದ್ದರೆ, ಇಂಗ್ಲೆಂಡ್ ಪರ ಅಲೆಕ್ಸ್ ಹೇಲ್ಸ್ ಬದಲಿಗೆ ಮೋಯಿನ್ ಅಲಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

ಲಂಡನ್[ಜು.12]: ಭಾರತ-ಇಂಗ್ಲೆಂಡ್ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಉಭಯ ತಂಡಗಳಲ್ಲೂ ಒಂದೊಂದು ಬದಲಾವಣೆಗಳನ್ನು ಮಾಡಲಾಗಿದ್ದು, ಭಾರತ ಪರ ಭುವನೇಶ್ವರ್ ಕುಮಾರ್ ಬದಲಿಗೆ ಸಿದ್ಧಾರ್ಥ್ ಕೌಲ್ ಸ್ಥಾನ ಪಡೆದಿದ್ದರೆ, ಇಂಗ್ಲೆಂಡ್ ಪರ ಅಲೆಕ್ಸ್ ಹೇಲ್ಸ್ ಬದಲಿಗೆ ಮೋಯಿನ್ ಅಲಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

ಉಭಯ ತಂಡಗಳು ಹೀಗಿವೆ..

ಭಾರತ:

ಇಂಗ್ಲೆಂಡ್:

loader