Asianet Suvarna News Asianet Suvarna News

ಲಾರ್ಡ್ಸ್’ನಲ್ಲಿ ಆಗದ್ದು ಲೀಡ್ಸ್’ನಲ್ಲಿ ಆಗುತ್ತಾ..?

ಭಾರತ-ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯವಾಡಲು ಕೊಹ್ಲಿ ಪಡೆ ಸಜ್ಜಾಗಿದೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸತತ 10ನೇ ದ್ವಿಪಕ್ಷೀಯ ಏಕದಿನ ಸರಣಿ ಗೆದ್ದ ತಂಡವೆಂಬ ಕೀರ್ತಿಗೆ ಭಾಜನವಾಗಲಿದೆ. 

ಬೆಂಗಳೂರು[ಜು.17]: ಭಾರತ-ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯವಾಡಲು ಕೊಹ್ಲಿ ಪಡೆ ಸಜ್ಜಾಗಿದೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸತತ 10ನೇ ದ್ವಿಪಕ್ಷೀಯ ಏಕದಿನ ಸರಣಿ ಗೆದ್ದ ತಂಡವೆಂಬ ಕೀರ್ತಿಗೆ ಭಾಜನವಾಗಲಿದೆ. ಮೊದಲ ಪಂದ್ಯವನ್ನು 8 ವಿಕೆಟ್’ಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್’ಗೆ ಶರಣಾಗಿತ್ತು. ಇದೀಗ ಮೂರನೇ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದೆನಿಸಿದೆ. ಆಂಗ್ಲರ ತಂತ್ರಕ್ಕೆ ಭಾರತೀಯರ ಪ್ರತಿ ತಂತ್ರ ಹೇಗಿರಲಿದೆ ಎನ್ನುವುದನ್ನು ನೀವೇ ನೋಡಿ...

Video Top Stories