Asianet Suvarna News Asianet Suvarna News

ನಾಲ್ಕನೇ ಟೆಸ್ಟ್’ನಲ್ಲಿ ವಿರಾಟ್ ನಿರ್ಮಿಸುತ್ತಾರ ಈ ಮೂರು ದಾಖಲೆಗಳು..?

ಇದೇ ತಿಂಗಳ 30ರಿಂದ ಆರಂಭವಾಗಲಿರುವ ನಾಲ್ಕನೇ ಟೆಸ್ಟ್’ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮೂರು ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಬೆಂಗಳೂರು[ಆ.30]: ಭಾರತ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್’ಗೆ ಸೌತ್’ಹ್ಯಾಂಪ್ಟನ್ ಮೈದಾನ ಆತಿಥ್ಯ ವಹಿಸಲಿದೆ. ಇದೇ ತಿಂಗಳ 30ರಿಂದ ಆರಂಭವಾಗಲಿರುವ ನಾಲ್ಕನೇ ಟೆಸ್ಟ್’ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮೂರು ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಹಾಗಾದರೆ ಯಾವುದವು ದಾಖಲೆ ಎಂಬ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...

Video Top Stories