BCCI ಬಳಿ 447ಕೋಟಿ ಪರಿಹಾರ ಕೇಳಿ ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ!

ಭಾರತ ಹಾಗೂ ಪಾಕಿಸ್ತಾನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಯೋಜನೆ ವಿವಾದವನ್ನ ಐಸಿಸಿ ಮಟ್ಟಕ್ಕೆ ಎಳೆದೊಯ್ದು ಪಾಕಿಸ್ತಾನಕ್ಕೆ ಹಿನ್ನಡೆಯಾಗಿದೆ. BCCI ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ಕೆಳಗಿಳಿಯುತ್ತಿದ್ದಂತೆ ಪಾಕಿಸ್ತಾನ ಕಾನೂನು ಹೋರಾಟ ಆರಂಭಿಸಿತ್ತು. ಭಾರತ  ಸರಣಿ ಆಯೋಜನೆಯಿಂದ ಹಿಂದೆ ಸರಿದ ಕಾರಣ 447 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಐಸಿಸಿ ಕದ ತಟ್ಟಿತ್ತು. ಇದೀಗ ಕೋಟಿ ಕೋಟಿ ಪರಿಹಾರ ಕೇಳಿದ ಪಾಕಿಸ್ತಾನ ಕ್ರಿಕೆಟ್ ಮಂಡಲಿ ಸಂಕಷ್ಟಕ್ಕೆ ಸಿಲುಕಿದೆ.

Share this Video
  • FB
  • Linkdin
  • Whatsapp

ಭಾರತ ಹಾಗೂ ಪಾಕಿಸ್ತಾನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಯೋಜನೆ ವಿವಾದವನ್ನ ಐಸಿಸಿ ಮಟ್ಟಕ್ಕೆ ಎಳೆದೊಯ್ದು ಪಾಕಿಸ್ತಾನಕ್ಕೆ ಹಿನ್ನಡೆಯಾಗಿದೆ. BCCI ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ಕೆಳಗಿಳಿಯುತ್ತಿದ್ದಂತೆ ಪಾಕಿಸ್ತಾನ ಕಾನೂನು ಹೋರಾಟ ಆರಂಭಿಸಿತ್ತು. ಭಾರತ ಸರಣಿ ಆಯೋಜನೆಯಿಂದ ಹಿಂದೆ ಸರಿದ ಕಾರಣ 447 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಐಸಿಸಿ ಕದ ತಟ್ಟಿತ್ತು. ಇದೀಗ ಕೋಟಿ ಕೋಟಿ ಪರಿಹಾರ ಕೇಳಿದ ಪಾಕಿಸ್ತಾನ ಕ್ರಿಕೆಟ್ ಮಂಡಲಿ ಸಂಕಷ್ಟಕ್ಕೆ ಸಿಲುಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video