Asianet Suvarna News Asianet Suvarna News

ವಿಂಡೀಸ್ ವಿರುದ್ಧ ಕೊಹ್ಲಿ ನಿರ್ಮಿಸಿದ ದಾಖಲೆಗಳ್ಯಾವುವು ಗೊತ್ತಾ..?

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿರುವ ಒಂದೊಂದೇ ದಾಖಲೆಗಳನ್ನು ಅಳಿಸಿಹಾಕುತ್ತಿರುವ ಕೊಹ್ಲಿ ವಿಂಡೀಸ್ ವಿರುದ್ದ ಹತ್ತು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಹ್ಲಿ ಒಂದೇ ಇನ್ನಿಂಗ್ಸ್’ನಲ್ಲಿ ಸಚಿನ್ ದಾಖಲೆಗಳು ಪೀಸ್ ಪೀಸ್ ಆಗಿವೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರನ್ ಬೇಟೆ ಮುಂದುವರೆದಿದ್ದು ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಶತಕ ಸಿಡಿಸಿ ಹಲವಾರು ದಾಖಲೆಗಳನ್ನು ಬರೆದಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿರುವ ಒಂದೊಂದೇ ದಾಖಲೆಗಳನ್ನು ಅಳಿಸಿಹಾಕುತ್ತಿರುವ ಕೊಹ್ಲಿ ವಿಂಡೀಸ್ ವಿರುದ್ದ ಹತ್ತು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಹ್ಲಿ ಒಂದೇ ಇನ್ನಿಂಗ್ಸ್’ನಲ್ಲಿ ಸಚಿನ್ ದಾಖಲೆಗಳು ಪೀಸ್ ಪೀಸ್ ಆಗಿವೆ. ಅಷ್ಟಕ್ಕೂ ಕೊಹ್ಲಿ ನಿರ್ಮಿಸಿದ ದಾಖಲೆಗಳೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...

Video Top Stories