ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ವಿರಾಟ್ ಪಡೆಗೆ ಆರಂಭಿಕ ಆಘಾತ ಎದುರಾದಂತಾಗಿದೆ. ಗೇಬ್ರಿಯಲ್ ಬೌಲಿಂಗ್’ನಲ್ಲಿ ರಾಹುಲ್ ಎಲ್’ಬಿ ಬಲೆಗೆ ಬೀಳುವ ಮೂಲಕ ನಿರಾಸೆ ಅನುಭವಿಸಿದರು.
ರಾಜ್’ಕೋಟ್[ಅ.04]: ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್’ನಲ್ಲಿ ಭಾರತ ಆರಂಭಿಕ ಆಘಾತ ಎದುರಿಸಿದ್ದು, ಕೆ.ಎಲ್ ರಾಹುಲ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದ್ದಾರೆ.
ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ವಿರಾಟ್ ಪಡೆಗೆ ಆರಂಭಿಕ ಆಘಾತ ಎದುರಾದಂತಾಗಿದೆ. ಗೇಬ್ರಿಯಲ್ ಬೌಲಿಂಗ್’ನಲ್ಲಿ ರಾಹುಲ್ ಎಲ್’ಬಿ ಬಲೆಗೆ ಬೀಳುವ ಮೂಲಕ ನಿರಾಸೆ ಅನುಭವಿಸಿದರು.
ಇನ್ನು ನಾಯಕ ವಿರಾಟ್ ಕೊಹ್ಲಿಯಿಂದ ಟೆಸ್ಟ್ ಕ್ಯಾಪ್ ಪಡೆದು ಪದಾರ್ಪಣೆ ಮಾಡಿರುವ ಪೃಥ್ವಿ ಶಾ 7 ರನ್ ಬಾರಿಸಿದ್ದು, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ 01 ರನ್ ಬಾರಿಸಿ ಇನ್ನಿಂಗ್ಸ್ ಮುಂದುವರೆಸಿದ್ದಾರೆ.