ರಾಜ್’ಕೋಟ್’ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಘಾತದ ಹೊರತಾಗಿಯೂ ಪೃಥ್ವಿ ಶಾ ಹಾಗೂ ಚೇತೇಶ್ವರ್ ಪೂಜಾರ ಶತಕದ ಎರಡನೇ ವಿಕೆಟ್’ಗೆ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಪೂಜಾರ 67 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 52 ರನ್ ಬಾರಿಸಿ ಇನ್ನಿಂಗ್ಸ್ ಮುಂದುವರೆಸಿದ್ದಾರೆ.

ರಾಜ್’ಕೋಟ್[ಅ.04]: ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ್ದಾರೆ. ಇದು ಪೂಜಾರ ವೃತ್ತಿಜೀವನದ 19ನೇ ಟೆಸ್ಟ್ ಅರ್ಧಶತಕವಾಗಿದೆ.

ರಾಜ್’ಕೋಟ್’ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಘಾತದ ಹೊರತಾಗಿಯೂ ಪೃಥ್ವಿ ಶಾ ಹಾಗೂ ಚೇತೇಶ್ವರ್ ಪೂಜಾರ ಶತಕದ ಎರಡನೇ ವಿಕೆಟ್’ಗೆ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಪೂಜಾರ 74 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 56 ರನ್ ಬಾರಿಸಿ ಇನ್ನಿಂಗ್ಸ್ ಮುಂದುವರೆಸಿದ್ದಾರೆ.

Scroll to load tweet…

ಇದೀಗ ಭಾರತ ಊಟದ ವಿರಾಮದ ವೇಳೆಗೆ 25 ಓವರ್ ಮುಕ್ತಾಯಕ್ಕೆ ಒಂದು ವಿಕೆಟ್ ಕಳೆದುಕೊಂಡು 133 ರನ್ ಬಾರಿಸಿದ್ದು, ಪೃಥ್ವಿ ಶಾ 75 ಹಾಗೂ ಪೂಜಾರ 56 ರನ್ ಬಾರಿಸಿ ಅಜೇಯವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.