ತಿರುವನಂತಪುರಂ(ನ.01): ವೆಸ್ಟ್ ಇಂಡೀಸ್ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನ ಭಾರತ 14.5 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿದೆ. ಈ ಮೂಲಕ 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

ಟೀಂ ಇಂಡಿಯಾ ಭರ್ಜರಿ ಗೆಲುವಿಗೆ ಮೆಚ್ಚುಗೆ ವ್ಯಕ್ತವಾಗಿದೆ. ವಿರಾಟ್ ಕೊಹ್ಲಿ ಸೈನ್ಯದ ದಾಖಲೆ ಪ್ರದರ್ಶನಕ್ಕೆ ಟ್ವಿಟರ್ ಮೂಲಕ ಅಭಿನಂದಿಸಿದ್ದಾರೆ. ಭಾರತ ತಂಡದ ಗೆಲುವಿನ ಕುರಿತು ಟ್ವಿಟರಿಗರ ಪ್ರತಿಕ್ರಿಯೆ ಇಲ್ಲಿದೆ.

 

 

 

 

 

 

 

 

 

;