Published : Oct 22 2016, 07:48 AM IST| Updated : Apr 11 2018, 12:35 PM IST
Share this Article
FB
TW
Linkdin
Whatsapp
Kabaddi India Team
ಇಲ್ಲಿನ ಟ್ರಾನ್ಸ್‌ ಸ್ಟಾಡಿಯಾ ಅರೇನಾದಲ್ಲಿ ಶುಕ್ರವಾರ ನಡೆದ 2ನೇ ಸೆಮಿಫೈನಲ್‌ ಪಂದ್ಯದಲ್ಲಿ ರೈಡಿಂಗ್‌ ಮತ್ತು ಟ್ಯಾಕಲ್‌ ಮೂಲಕ ಅದ್ಭುತ ಆಟ ಪ್ರದರ್ಶಿಸಿದ ಆತಿಥೇಯ ಭಾರತ ತಂಡ 73-20 ಅಂಕಗಳಿಂದ ಥಾಯ್ಲೆಂಡ್‌ ತಂಡವನ್ನು ಮಣಿಸಿತು. ಈ ಪಂದ್ಯಕ್ಕೂ ಮುನ್ನ ನಡೆದಿದ್ದ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇರಾನ್‌ ತಂಡ, ದಕ್ಷಿಣ ಕೊರಿಯೊ ವಿರುದ್ಧ ಜಯ ಗಳಿಸಿ ಫೈನಲ್‌ಗೆ ಕಾಲಿಟ್ಟಿದ್ದು, ಇಂದು ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.