ವೆಲ್ಲಿಂಗ್ಟನ್[ಫೆ.06]: ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಕ್ಷೇತ್ರರಕ್ಷಣೆ ಆಯ್ದುಕೊಂಡಿದ್ದಾರೆ. ಭಾರತ ತಂಡವು ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ.

ಭಾರತ ತಂಡಕ್ಕೆ ರಿಷಭ್ ಪಂತ್ ಹಾಗೂ ಕೃನಾಲ್ ಪಾಂಡ್ಯ ತಂಡ ಕೂಡಿಕೊಂಡಿದ್ದಾರೆ. ಕೇದಾರ್ ಜಾಧವ್, ಕುಲ್ದೀಪ್ ಯಾದವ್ ಹಾಗೂ ಶುಭ್’ಮನ್ ಗಿಲ್’ಗೆ ವಿಶ್ರಾಂತಿ ನೀಡಲಾಗಿದೆ. 

ನ್ಯೂಜಿಲೆಂಡ್ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದ್ದು, ಬ್ರಾಸ್’ವೆಲ್ ಹಾಗೂ ನೀಶಮ್’ಗೆ ವಿಶ್ರಾಂತಿ ನೀಡಲಾಗಿದ್ದು, ಯುವ ಕ್ರಿಕೆಟಿಗರಿಗೆ ಅವಕಾಶ ಕಲ್ಪಿಸಲಾಗಿದೆ.

ಹೀಗಿದೆ ಭಾರತ ತಂಡ:

ಹೀಗಿದೆ ನ್ಯೂಜಿಲೆಂಡ್ ತಂಡ: