Asianet Suvarna News Asianet Suvarna News

ಆಡಿಲೇಡ್ ಏಕದಿನ: ಟೀಂ ಇಂಡಿಯಾಗೆ ಎಂ.ಎಸ್.ಧೋನಿ ಸ್ಪೂರ್ತಿ!

ಆಸ್ಟ್ರೇಲಿಯಾ ವಿರುದ್ದದ ಮೊದಲ ಏಕದಿನದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿ ಟೀಕೆಗೆ ಗುರಿಯಾಗಿದ್ದ ಎಂ.ಎಸ್.ಧೋನಿ ಇದೀಗ ಆಡಿಲೆಡ್ ಪಂದ್ಯಕ್ಕೆ ಸ್ಪೂರ್ತಿಯಾಗಿದ್ದಾರೆ. ಮೊದಲ ಪಂದ್ಯ ಸೋತಿರುವ ಭಾರತಕ್ಕೆ 2ನೇ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಿರುವಾಗ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಧೋನಿ ಹೇಗೆ ಸ್ಪೂರ್ತಿಯಾಗ್ತಾರೆ? ಇಲ್ಲಿದೆ ನೋಡಿ.

ಆಸ್ಟ್ರೇಲಿಯಾ ವಿರುದ್ದದ ಮೊದಲ ಏಕದಿನದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿ ಟೀಕೆಗೆ ಗುರಿಯಾಗಿದ್ದ ಎಂ.ಎಸ್.ಧೋನಿ ಇದೀಗ ಆಡಿಲೆಡ್ ಪಂದ್ಯಕ್ಕೆ ಸ್ಪೂರ್ತಿಯಾಗಿದ್ದಾರೆ. ಮೊದಲ ಪಂದ್ಯ ಸೋತಿರುವ ಭಾರತಕ್ಕೆ 2ನೇ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಿರುವಾಗ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಧೋನಿ ಹೇಗೆ ಸ್ಪೂರ್ತಿಯಾಗ್ತಾರೆ? ಇಲ್ಲಿದೆ ನೋಡಿ