ಇಂಡೋ-ಆಸಿಸ್ ಕ್ರಿಕೆಟ್: ಕಾಂಗರೂಗಳಿಗೆ ಶುರುವಾಯ್ತು ಹಿಟ್‌ಮ್ಯಾನ್ ಭಯ!

ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ನಿಷೇಧದಿಂದ ಸೋಲಿನ ಸುಳಿಯಲ್ಲಿ ಸಿಲಿಕಿರುವ ಆಸ್ಟ್ರೇಲಿಯಾ ತಂಡಕ್ಕೆ ಸಂಕಷ್ಟಗಳ ಸರಮಾಲೆ ಎದುರಾಗಿದೆ. ನಾಯಕ ವಿರಾಟ್ ಕೊಹ್ಲಿ ಜೊತೆ ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗನನ್ನ ಕಟ್ಟಿ ಹಾಕೋದೇ ದೊಡ್ಡ ತಲೆನೋವಾಗಿದೆ. ಆತ ಯಾರು? ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ನಿಷೇಧದಿಂದ ಸೋಲಿನ ಸುಳಿಯಲ್ಲಿ ಸಿಲಿಕಿರುವ ಆಸ್ಟ್ರೇಲಿಯಾ ತಂಡಕ್ಕೆ ಸಂಕಷ್ಟಗಳ ಸರಮಾಲೆ ಎದುರಾಗಿದೆ. ನಾಯಕ ವಿರಾಟ್ ಕೊಹ್ಲಿ ಜೊತೆ ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗನನ್ನ ಕಟ್ಟಿ ಹಾಕೋದೇ ದೊಡ್ಡ ತಲೆನೋವಾಗಿದೆ. ಆತ ಯಾರು? ಇಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video