Asianet Suvarna News Asianet Suvarna News

ಆಸಿಸ್ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ 3 ಅಸ್ತ್ರ ಪ್ರಯೋಗ?

Feb 19, 2019, 5:28 PM IST

ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾವನ್ನ ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 3 ಪ್ರಯೋಗ ಮಾಡಿದರೆ ತಂಡದ ಸಮಸ್ಯೆಗಳಿಗೆ ಉತ್ತರ ಸಿಗಲಿದೆ. ಹಾಗಾದರೆ ಫೆ.24 ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿರಾಟ್ ಕೊಹ್ಲಿ ಸೈನ್ಯ ಮಾಡಬೇಕಾದ 3 ಪ್ರಯೋಗ ಯಾವುದು? ಇಲ್ಲಿದೆ ನೋಡಿ.